Thursday, March 19, 2026
Thursday, March 19, 2026

Election complaint ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾಕ್ಷೇತ್ರದ ಚುನಾವಣಾ ದೂರಗಳಿದ್ದರೆ ಪೋ.ಸಂ.08182-220016 ಸಂಪರ್ಕಿಸಿ

Date:

Election complaint ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವಿಚಾರಗಳ ಕುರಿತು ಯಾವುದೇ ದೂರುಗಳನ್ನು ಸಲ್ಲಿಸಲು ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ನ್ನು ಪ್ರಾರಂಭಿಸಲಾಗಿದೆ.


Election complaint ಸಾರ್ವಜನಿಕರಲ್ಲಿ ಯಾವುದೇ ರೀತಿಯ ಚುನಾವಣಾ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ದೂ.ಸಂ: 08182-220016 ನ್ನು ಸಂಪರ್ಕಿಸಿ ಸಲ್ಲಿಸಬಹುದೆಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ ಪಿ ಮುದ್ದಜ್ಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...