Friday, March 20, 2026
Friday, March 20, 2026

Bhadra Dam ಮಾ. 29 ರಿಂದ ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

Date:

Bhadra Dam 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೃಹತ್/ಮಧ್ಯಮ ನೀರಾವರಿ ಜಲಾಶಯಗಳಲ್ಲಿರುವ ನೀರನ್ನು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾ ನದಿಯ ಮೂಲಕ ದಿನಾಂಕ: 29-03-2024 ರಿಂದ ದಿ:06-04-2024 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್‍ನಂತೆ ಒಟ್ಟು 2.00 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.
ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ನದಿಗೆ ಇಳಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. Bhadra Dam ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...