Saturday, December 6, 2025
Saturday, December 6, 2025

Kyasanur Forest disease ಮಂಗನ ಕಾಯಿಲೆಗೆ ಇನ್ನೋರ್ವ ವೃದ್ದೆ ಸಾವು

Date:

Kyasanur Forest disease ಮಂಗನ ಕಾಯಿಲೆಗೆ ವೃದ್ಧೆಯೊಬ್ಬರು ನಿನ್ನೆ ಬಲಿಯಾಗಿದ್ದಾರೆ.

Kyasanur Forest disease ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ ( 72) ಸಾವನ್ನಪ್ಪಿದವರು.
ಒಂದು ವಾರದೊಂದ ಬಿಡದ ಜ್ವರಕ್ಕೆ ತುತ್ತಾಗಿದ್ದ ಇವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವಿಗೀಡಾದರು. ಇದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರು ಮಂಗನ ಕಾಯಿಲೆಗೆ ಬಲಿಯಾದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...