Thursday, March 19, 2026
Thursday, March 19, 2026

SVEEP Campaign  ಸ್ವೀಪ್ ಸಮಿತಿಯಿಂದ ಸೀಗೆಹಟ್ಟಿಯಲ್ಲಿ ಮತದಾನ ಜಾಗೃತಿ

Date:

SVEEP campaign  ಶಿವಮೊಗ್ಗ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸೀಗೆಹಟ್ಟಿ ಇಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಇಂದು ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದ್ದ ವಾರ್ಡ್ ಸಭೆಯ ವೇಳೆಯಲ್ಲಿ ಹಾಜರಿದ್ದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ವೀಪ್ ಸಮಿತಿಯಿಂದ ಚುನಾವಣಾ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು.

SVEEP campaign  ಅರ್ಹ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕ್ಷೇತ್ರದಲ್ಲಿ ಬರುವಂತಹ ಮತದಾರರನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನ ಮಾಡುವಂತೆ ಅರಿವು ಮೂಡಿಸುವಂತೆ ಮನವರಿಕೆ ಮಾಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...