Thursday, September 17, 2026
Thursday, September 17, 2026

B.Y.Vijayendra ಮೋದಿಜೀ ಅವರ 10 ವರ್ಷಗಳ ಸಾಧನೆಗಳು ಬಿಜೆಪಿ ಪ್ರಚಂಡ ಗೆಲುವಿನ ಮೆಟ್ಟಿಲು

Date:

B.Y.Vijayendra ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಲಾಯಿತು.

ಸಕಾರಾತ್ಮಕ ಅಂಶಗಳನ್ನು ಜನರ ಮುಂದಿಟ್ಟು, ಬಡವರು, ರೈತರು, ಮಹಿಳೆಯರು, ಯುವಜನತೆ ಎಂಬ 4 ವರ್ಗಗಳ ಜನರನ್ನು ತಲುಪಿ ಮೋದಿ ಜೀ ಅವರ ಸಾಧನೆಗಳನ್ನು ಎಲ್ಲೆಡೆ ತಲುಪಿಸುವ ಮೂಲಕ ಕರ್ನಾಟಕ ರಾಜ್ಯವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದನ್ನು ಲೋಕಸಮರದಲ್ಲಿ 28 ಸ್ಥಾನಗಳಲ್ಲಿಯೂ ವಿಜಯ ಸಾಧಿಸುವ ಮೂಲಕ ಮತ್ತೊಮ್ಮೆ ರುಜುವಾತು ಮಾಡುವ ದೃಷ್ಟಿಯಿಂದ ವಿರಮಿಸದೇ ಶ್ರಮಿಸಬೇಕೆಂಬ ಕರೆ ನೀಡಲಾಯಿತು.

B.Y.Vijayendra ಈ ಸಂದರ್ಭದಲ್ಲಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರಿ ಸಿ.ಟಿ.ರವಿ , ರಾಷ್ಟ್ರೀಯ ವಕ್ತಾರರಾದ ಶ್ರೀ ಶೆಹಜಾದ್ ಪೂನಾವಾಲ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪಿ.ರಾಜೀವ್ , ಶ್ರೀ
ಶ್ರೀ ಪ್ರೀತಮ್ ಗೌಡ,
ರಾಜ್ಯ ಉಪಾಧ್ಯಕ್ಷೆ ಮತ್ತು ಮಾಜಿ ಶಾಸಕಿ ಶ್ರೀಮತಿ ರೂಪಾಲಿ ನಾಯಕ್, ರಾಜ್ಯ ಮುಖ್ಯ ವಕ್ತಾರ ಅಶ್ವಥನಾರಾಯಣ್, ಪ್ರಕೋಷ್ಟಗಳ ರಾಜ್ಯ ಸಂಚಾಲಕ ಶ್ರೀ ಎಸ್. ದತ್ತಾತ್ರಿ, ರಾಜ್ಯ ಮಾಧ್ಯಮ ಸಂಚಾಲಕ ಶ್ರೀ ಕರುಣಾಕರ ಖಾಸಲೆ, ಸಹ-ಸಂಚಾಲಕ ಶ್ರೀ ಪ್ರಶಾಂತ್ ಸೇರಿದಂತೆ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...