Tuesday, March 11, 2025
Tuesday, March 11, 2025

State Excise Department ನಕಲಿ ಮದ್ಯ/ಕಳ್ಳಭಟ್ಟಿ ಸಾರಾಯಿಯಿಂದ ದೂರವಿರುವಂತೆ ಅಬಕಾರಿ ಇಲಾಖೆಯಿಂದ ಸೂಚನೆ

Date:

State Excise Department ಲೋಕ ಸಭಾ ಚುನಾವಣೆ 2024ರ ಸಂದರ್ಭದಲ್ಲಿ ಸರ್ಕಾರದಿಂದ ಅದಿಕೃತವಾಗಿ ಪರವಾನಿಗೆ ಪಡೆದ ಮದ್ಯವನ್ನಲ್ಲದೇ ಯಾವ ಕಾರಣಕ್ಕೂ ನಕಲಿ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಗಳನ್ನು ಉಪಯೋಗಿಸಿ ಪ್ರಾಣಕ್ಕೆ ಅಪಾಯ ತಂದು ಕೊಳ್ಳಬಾರದೆಂದು ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ತಿಳಿಸಿದೆ.

ಅಪರಿಚಿತರು ನೀಡುವ ಮದ್ಯವನ್ನು ಹಾಗೂ ಅನಧಿಕೃತ ಸ್ಥಳಗಳಲ್ಲಿ ದೊರೆಯುವ ಮದ್ಯ ಉಪಯೋಗಿಸಬಾರದು.

ಹಾಗೂ ಜಿಲ್ಲೆಯಲ್ಲಿ ಯಾವುದೇ ಅಕ್ರಮವಾಗಿ ಮದ್ಯ ದಾಸ್ತನು / ಸಾಗಣಿಕೆ/ಮಾರಾಟ/ ಹಂಚಿಕೆ ಇಂತಹ ಅಕ್ರಮಗಳು ಕಂಡುಬಂದಲ್ಲಿ ಶಿವಮೊಗ್ಗ ಜಿಲ್ಲೆ ಕಂಟ್ರೋಲ್ ರೂಂ ಸಂಖ್ಯೆ 18004254480 ಕ್ಕೆ ಮಾಹಿತಿ ನೀಡುವಂತೆ ಅಬಕಾರಿ ಇಲಾಖೆಯ ಡೆಪ್ಯೂಟಿ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

State Excise Department ಹೆಚ್ಚಿನ ಮಾಹಿತಿಗಾಗಿ ಅಬಕಾರಿ ಉಪ ಅಧೀಕ್ಷಕರು, ಶಿವಮೊಗ್ಗ ಉಪ ವಿಭಾಗ -ಶಿವಮೊಗ್ಗ ಮತ್ತು ಭದ್ರಾವತಿ – 9449597129, ಅಬಕಾರಿ ನಿರೀಕ್ಷಕರು, ಶಿವಮೊಗ್ಗ ವಲಯ ನಂ.1 -7619343858, ಅಬಕಾರಿ ನಿರೀಕ್ಷಕರು, ಶಿವಮೊಗ್ಗ ವಲಯ ನಂ.2 -9448977659, ಅಬಕಾರಿ ನಿರೀಕ್ಷಕರು ಭದ್ರಾವತಿ ವಲಯ – 9964005536, ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗ- ಸಾಗರ/ಶಿಕಾರಿಪುರ/ಸೊರಬ-9449597128, ಅಬಕಾರಿ ನಿರೀಕ್ಷಕರು, ಶಿಕಾರಿಪುರ ವಲಯ- 9901320012, ಅಬಕಾರಿ ನಿರೀಕ್ಷಕರು, ಸಾಗರ ವಲಯ – 8971723845, ಅಬಕಾರಿ ನಿರೀಕ್ಷಕರು, ಸೊರಬ ವಲಯ – 7760005106, ಅಬಕಾರಿ ಉಪ ಅಧೀಕ್ಷಕರು, ತೀರ್ಥಹಳ್ಳಿ ಉಪ ವಿಭಾಗ- ತೀರ್ಥಹಳ್ಳಿ ಮತ್ತು ಹೊಸನಗರ-9611322327, ಅಬಕಾರಿ ನಿರೀಕ್ಷಕರು, ತೀರ್ಥಹಳ್ಳಿ ವಲಯ- 7619343858, ಅಬಕಾರಿ ನಿರೀಕ್ಷಕರು, ಹೊಸನಗರ ವಲಯ- 6362549913, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ಆಯುಕ್ತರ ಕಚೇರಿ, ಶಿವಮೊಗ್ಗ – 9449597134 ಇವರುಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...