Sunday, August 2, 2026
Sunday, August 2, 2026

Voter Awareness Programme ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ- ಮುಖ್ಯಾಧಿಕಾರಿ ಜಯಣ್ಣ

Date:

Voter Awareness Programme ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ, ಪುರಸಭೆ ಶಿರಾಳಕೊಪ್ಪ ಇವರ ವತಿಯಿಂದ ಮತದನಾ ಜಾಗೃತಿ ಕಾರ್ಯಕ್ರಮವನ್ನು ಮತಗಟ್ಟೆ ಸಂಖ್ಯೆ 67 ಮತ್ತು 68 ರಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಜಯಣ್ಣ, ಭಾರತ ಚುನಾವಣಾ ಆಯೋಗ ನಡೆಸುವ ದೇಶದ ಅತೀ ದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಪ್ರತಿಯೊಬ್ಬ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಹಾಕುವುದು ತಮ್ಮ ಕರ್ತವ್ಯ ಎಂದು ಭಾವಿಸಿ ಮೇ.7 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಬೇಕು. ಮತದಾನಕ್ಕೆ ನೋಂದಣಿಯಾಗಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.

Voter Awareness Programme ಈ ಸಂದರ್ಭದಲ್ಲಿ ಸ್ವೀಪ್ ಸಮಿತಿ ಅಧಿಕಾರಿಗಳು ಪುರಸಭೆ ಸಿಬ್ಬಂದಿಗಳು ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...