Monday, February 2, 2026
Monday, February 2, 2026

Bollywood actor Govinda ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್ ನಟ ,ಮಾಜಿ ಸಂಸದ ಗೋವಿಂದ

Date:

Bollywood actor Govinda ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಈ ತಿಂಗಳ ಆರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಅವರೊಂದಿಗೆ ಗೋವಿಂದ ಸಭೆ ನಡೆಸಿದ್ದರು.

ಕಳೆದ ವಾರ ನಡೆದ ಈ ಸಭೆಯ ಸಂದರ್ಭದಲ್ಲಿ ಅವರ ರಾಜಕೀಯಕ್ಕೆ ಮರಳುವ ವದಂತಿಯನ್ನು ಮತ್ತಷ್ಟು ಹೆಚ್ಚಿಸಿತ್ತು.

Bollywood actor Govinda ಗೋವಿಂದ ರಾಜಕೀಯ ಕ್ಷೇತ್ರಕ್ಕೆ ಹೊಸಬರಲ್ಲ. 2004 ರಲ್ಲಿ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರಕ್ಕೆ ಯಶಸ್ವಿಯಾಗಿ ಸ್ಪರ್ಧಿಸುವ ಮೂಲಕ ಹಿರಿಯ ಬಿಜೆಪಿ ನಾಯಕ ರಾಮ್ ನಾಯಕ್ ಅವರನ್ನು ಸೋಲಿಸಿದ್ದರು. ಆದರೆ, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...