Wednesday, September 16, 2026
Wednesday, September 16, 2026

Lok Sabha election ಶಿರಾಳಕೊಪ್ಪ ಬಳಿ ತಪಾಸಣೆ: ಅಕ್ರಮ ಸಾಗಿಸುತ್ತಿದ್ದ ₹1.50,000 ನಗದು ವಶ

Date:

Lok Sabha election ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಎಫ್‍ಎಸ್‍ಟಿ -2 ಬಿ ತಂಡದವರು ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆ ಮಧ್ಯೆ ವಾಹನ ತಪಾಸಣೆ ಮಾಡುವ ವೇಳೆ ಸೊರಬ ವಾಸಿ ಮುನ್ನೀರ್ ಎಂಬವವರು ದಾಖಲೆ ಇಲ್ಲದೆ ವಾಹನದಲ್ಲಿ Lok Sabha election ರೂ.1,50,000 ಗಳನ್ನು ಸಾಗಿಸುತ್ತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...