Monday, February 2, 2026
Monday, February 2, 2026

K. S. Eshwarappa ಸಾಧುಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ- ಕೆ.ಎಸ್.ಈಶ್ವರಪ್ಪ

Date:

K. S. Eshwarappa ಮನೆಯಲ್ಲಿ ಚಪ್ಪರ ಹಾಕಿಸಿ ಸಹಸ್ರ ಮೋದಕ ಗಣಪತಿ ಹೋಮ ನಡೆಸಿದ ಮಾಜಿ ಡಿಸಿಎಂ ಐದು ಜನ ಮುತ್ತೈದೆಯರಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮ ಆರಂಭಿಸಿದರು.
ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಎಲ್ಲಾ ಸ್ವಾಮೀಜಿ ಅವರನ್ನ ಭೇಟಿ ಮಾಡಿದ ಮೇಲೆ ಬೆದರಿಕೆ ಹಾಕಿಸುತ್ತಿದ್ದಾರೆ. ಆದರೆ ಸಾಧು ಸಂತರು, ಜನರು ಗೆದ್ದು ಬಾ ಎಂದು ಆಶೀರ್ವಾದ ನೀಡುತ್ತಿದ್ದಾರೆ ಎಂದರು.
ಬಿಎಸ್ ವೈ ಮತ್ತು ಕುಟುಂಬದ ವಿರುದ್ಧ ಮಾತನಾಡಿದ ತನಗೆ ಮಾತ್ರ ಸ್ವಾಮೀಜಿ ಆಶೀರ್ವಾದ ಬೇಕು ಬೇರೆಯರಿಗೆ ಸಿಗಬಾರದು ಎಂಬ ಮನೋಭಾವ ಎಷ್ಟು ಸರಿ ಎಂದರು.
ಕಮ್ಯೂನಿಸ್ಟ್ ನವರು, ಕಾಂಗ್ರೆಸ್ ನವರು, ಕೇಸರಿ ವೇದಿಕೆಯನ್ನ ಹಂಚಿಕೊಂಡಿದ್ದಾರೆ. ನಾನು ಇನ್ನೂ ಪಕ್ಷ ನನನ್ನ ಉಚ್ಚಾಟಿಸಿಲ್ಲ. K. S. Eshwarappa ಆದರೆ ಇವರೆಲ್ಲಾ ಬಂದು ಬೆಂಬಲಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...