Friday, December 5, 2025
Friday, December 5, 2025

Agni Shamaka Dala ಬಾವಿಗೆ ಬಿದ್ದಿದ್ದ ಮಹಿಳೆಯನ್ನ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Date:

Agni Shamaka Dala ಹೊಸನಗರ ತಾಲ್ಲೂಕು ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು ೨೦ಅಡಿ ಆಳದ ಬಾವಿಗೆ ಬಿದ್ದಿದ್ದು ಅವರನ್ನು ಶರವೇಗದಲ್ಲಿ ಹೋಗಿ ರಕ್ಷಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.


ಹೊಸನಗರದ ಜಯನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ ೬ಅಡಿ ಸುತ್ತಳತೆಯ ೨೦ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥ್ಯರಾಗಿದ್ದು ಬೇರೆ-ಬೇರೆ ಆಸ್ವತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ ಎಂದು ಹೇಳಲಾಗಿದ್ದು ಬುಧವಾರ
ಬೆಳಗ್ಗೆ ಬಾವಿಗೆ ಬಿದ್ದಿದ್ದಾರೆ ಎಂದು ಗ್ರಾಮಸ್ಥರು ಆಗ್ನಿ ಶಾಮಕಕ್ಕೆ ಪೋನ್ ಮಾಡಿದ ತಕ್ಷಣ ಶರವೇಗದಲ್ಲಿ ಆಗಮಿಸಿದ ಆನಿ ಶಾಮಕ ಸಿಬ್ಬಂದಿಗಳು ಮಹಿಳೆಯನ್ನು ಪ್ರಾಣ ಉಳಿಸುವುದರಲ್ಲಿ ಯಶಸ್ವಿಯಾಗಿದ್ದು ಮಹಿಳೆಯನ್ನು ಹೊಸನಗರ ಸಾರ್ವಜನಿಕ ಆಸ್ವತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ
Agni Shamaka Dala ಕಾರ್ಯಚರಣೆಯಲ್ಲಿ ಆಗ್ನಿ ಶಾಮಕ ದಳದ ಸಿಬ್ಬಂದಿಗಳಾದ ಆನಂದಪ್ಪ ಎನ್, ರಾಜೇಶ್ ಕೆ.ಹೆಚ್, ಶಂಕರಪ್ಪಗೌಡ, ಮಂಜುನಾಥ ಬಿ, ರಮೀಜ್‌ರಾಜ್ ರಾಜ್‌ಶೇಖ್‌ರವರು ಕಾರ್ಯಚರಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...