Sunday, August 2, 2026
Sunday, August 2, 2026

Employment Guarantee Scheme ರಾಜ್ಯದಲ್ಲಿ ನರೇಗಾ ಕೂಲಿ ಶೇ,10 ಹೆಚ್ಚಳ

Date:

Employment Guarantee Scheme ಗ್ರಾಮೀಣ ಭಾಗದ ಜನ ಕೂಲಿಕೆಲಸದ ನಿಮಿತ್ತ ಗುಳೆ ಹೋಗುವುದನ್ನ ತಪ್ಪಿಸಲು ಕೇಂದ್ರ ಮಹಾತ್ಮಗಾಂಧಿ ರಾಷ್ಡ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರೂಪಿಸಿದೆ.

Employment Guarantee Scheme ಈಗ ಕರ್ನಾಟಕ,ಆಂಧ್ರಪ್ರದೇಶ,ಗೋವಾ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಅಂದಾಜಿನಂತೆ ಶೇ10 ದಿನಗೂಲಿ ಹೆಚ್ಚಿಸಲಾಗಿದೆ.
ರಾಜ್ಯದಲ್ಲಿ ಮೊದಲು ₹316 ಇತ್ತು.ಈಗ ದಿನಗೂಲಿ ₹349 ಕ್ಕೆ ಹೆಚ್ಚಿಸಲಾಗಿದೆ.
ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯು ಚುನಾವಣಾ ಆಯೋಗದ ಅನುಮತಿ ಸಿಕ್ಕ ನಂತರ ಅಧಿಸೂಚನೆ
ಹೊರಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...