Monday, May 4, 2026
Monday, May 4, 2026

Shiva Rajkumar ನಟ ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ನಿಷೇಧ ಸಾಧ್ಯವಿಲ್ಲವೆಂದ ಚುನಾವಣಾ ಆಯುಕ್ತರು

Date:

Shiva Rajkumar ಗೀತಾ ಶಿವರಾಜ್ ಕುಮಾರ್ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದು ಚುನಾವಣೆಯ ಕಣದಲ್ಲಿದ್ದಾರೆ.ಇವರ ಪತಿ ಜನಪ್ರಿಯ ಚಿತ್ರನಟರಾಗಿರುವ ಶಿವರಾಜ್ ಕುಮಾರ ಅವರು ಪತ್ನಿ ಪರವಾಗಿ ನಿರಂತರವಾಗಿ ಪ್ರಚಾರದ ಕಣದಲ್ಲಿದ್ದಾರೆ. ಅವರು ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರು ನಟಿಸಿದ ಸಿನಿಮಾ, ಜಾಹೀರಾತುಗಳ ಮೇಲೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಆಗಿತ್ತು. ಸಿನಿಮಾಗಳ ಮೇಲೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು. ಖಾಸಗಿ ಟಿವಿ ಚಾನೆಲ್ ಗಳು ಮತ್ತು ಸಿನಿಮಾ ಥಿಯೇಟರ್ ಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ಮುಖ್ಯ

Shiva Rajkumar ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...