Sunday, August 2, 2026
Sunday, August 2, 2026

Election bond scam ಚುನಾವಣಾ ಬಾಂಡ್ ಹಗರಣ ಅತ್ಯಂತ ದೊಡ್ಡದು- ಪರಕಾಲ ಪ್ರಭಾಕರ್

Date:

Election bond scam ಚುನಾವಣಾ ಬಾಂಡ್‌ ಹಗರಣವು ಭಾರತದ ಅತಿ ದೊಡ್ಡ ಹಗರಣ ಮಾತ್ರವಲ್ಲ, ಜಗತ್ತಿನಲ್ಲೇ ಅತಿ ದೊಡ್ಡ ಹಗರಣವಾಗಿದೆ” ಎಂದು ಚಿಂತಕ, ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಪತಿ ಪರಕಾಲ ಪ್ರಭಾಕರ್‌ ಹೇಳಿದ್ದಾರೆ.
ಮಲಯಾಳಂ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಒಂದು ಗಂಭೀರ ವಿಚಾರ. ಚುನಾವಣಾ ಬಾಂಡ್‌ ಕಾರಣದಿಂದಲೇ ಈ ಬಾರಿಯ ಚುನಾವಣೆ ಬಿಜೆಪಿ ಮತ್ತು ಇತರ ಪಕ್ಷಗಳ ನಡುವಿನ ಹೋರಾಟವಾಗಿರದೆ, ಬಿಜೆಪಿ ಮತ್ತು ಭಾರತೀಯರ ನಡುವಿನ ಹೋರಾಟವಾಗಲಿದೆ ಎಂದಿದ್ದಾರೆ.
ಬಿಜೆಪಿಯ ನಿರೀಕ್ಷೆಗೂ ಮೀರಿ ಈ ವಿಚಾರ ಅದರ ಕೈತಪ್ಪಿ ಹೋಗಿದೆ. ಚುನಾವಣಾ ಬಾಂಡ್ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ Election bond scam ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಈಗೀಗ ಈ ಹಗರಣದ ಬಗ್ಗೆ ಜನರಲ್ಲಿ ಅರಿವು ಮೂಡುತ್ತಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...