Thursday, June 18, 2026
Thursday, June 18, 2026

Death News ಬೋರ್ ವೆಲ್ ಕೊರೆಯುವ ವೇಳೆ ಅನಾಹುತ: ಕಾರ್ಮಿಕನ ಮರಣ

Date:

Death News ಜಮೀನೀನಲ್ಲಿ ಬೋರ್‌ ಕೊರೆಸುತ್ತಿದ್ದ ಸಂದರ್ಭದಲ್ಲಿ ಅನಾಹುತವೊಂದು ನಡೆದು ಓರ್ವ ಸಾವನ್ನಪ್ಪಿದ ಘಟನೆ ಬಗ್ಗೆ ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯಲ್ಲಿ ಛತ್ತೀಸ್‌ಗಢದ ನಿವಾಸಿಯೊಬ್ಬ ಸಾವನ್ನಪ್ಪಿದ್ದಾನೆ.

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಘಟನೆ ನಡೆದಿದೆ. ಇಲ್ಲಿನ ನಿವಾಸಿಯೊಬ್ಬರು ತಮ್ಮ ಜಮೀನಿನಲ್ಲಿ ಬೋರ್‌ ಪಾಯಿಂಟ್‌ ಕೊರೆಸಲು ಬೋರ್‌ ಮಷಿನ್‌ ತರಿಸಿದ್ದರು.

ಬೋರ್‌ವೆಲ್‌ ಏಜೆಂಟ್‌ ಮೂಲಕ ಬೋರ್‌ ಕೊರೆಸುವ ಡೀಲರ್‌ಗಳನ್ನು ಸಂಪರ್ಕಿಸಿ ಕಳೆದ 26 ನೇ ತಾರೀಖು ಹೊಲದಲ್ಲಿ ಬೋರ್‌ ಕೊರೆಸುವ ಕಾರ್ಯ ಕೈಗೊಂಡಿದ್ದರು.

Death News ಇತ್ತ ಬೋರ್‌ ಕೊರೆಯುವ ಸಂದರ್ಭದಲ್ಲಿ ಬೋರ್‌ ಪೈಪ್‌ಗಳನ್ನು ತುಂಬಿಕೊಂಡು ಬಂದಿದ್ದ ಲಾರಿಯಡಿಯಲ್ಲಿ ಕಾರ್ಮಿಕನೊಬ್ಬ ಕೆಲಸ ಮಾಡುತ್ತಿದ್ದ. ಇದೇ ವೇಳೆ ಪೈಪ್‌ ತುಂಬಿದ್ದ ಲಾರಿಯನ್ನು ಚಾಲಕ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮ ಲಾರಿಯಡಿಯಲ್ಲಿದ್ದ ಕಾರ್ಮಿಕ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...