Thursday, March 19, 2026
Thursday, March 19, 2026

Lok Sabha Elections 2024 ಮಾಜಿ ಸಚಿವ ಕಾಂಗ್ರೆಸ್ ನ ಶಿವಶಂಕರ ರೆಡ್ಡಿ ರಾಜಿನಾಮೆ ಇಂಗಿತ

Date:

Lok Sabha Elections 2024 ಮಾಜಿ ಕೃಷಿ ಸಚಿವ, ಕಾಂಗ್ರೆಸ್ ನ ನಾಯಕ ಎನ್ ಹೆಚ್ ಶಿವಶಂಕರ ರೆಡ್ಡಿ ಕಾಂಗ್ರೆಸ್ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ತಮಗೆ ಟಿಕೆಟ್ ಸಿಗದೇ ಇದ್ದಲ್ಲಿ ಪಕ್ಷ ತೊರೆಯುವುದಕ್ಕೆ ಶಿವಶಂಕರ ರೆಡ್ಡಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವರು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವವರೆಗೂ ಕಾಯುವುದಾಗಿ ತಿಳಿಸಿದ್ದಾರೆ.

ಟಿಕೆಟ್ ವಿಷಯವಾಗಿ ರಾಜಿಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಟಿಕೆಟ್ ಸಿಗದೇ ಇದ್ದಲ್ಲಿ ಪಕ್ಷ ತೊರೆಯುತ್ತೇನೆ ಎಂದು ಹೇಳಿದ್ದಾರೆ.

ದಶಕಗಳಿಂದ ತಾವು ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿರುವುದಾಗಿ ಹೇಳಿರುವ ಶಿವಶಂಕರ ರೆಡ್ಡಿ, ತಾಲೂಕು ಪಂಚಾಯತ್ ಸದಸ್ಯರಾಗಿದ್ದಾಗಿನಿಂದ ಗೌರಿಬಿದನೂರು ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಆಯ್ಕೆಗೊಂಡಾಗಿನವರೆಗೂ ನಾನು ಕಾಂಗ್ರೆಸ್ ನಲ್ಲಿಯೇ ಇದ್ದೇನೆ, ಪಕ್ಷ ನನ್ನನ್ನು ಕೃಷಿ ಸಚಿವನನ್ನಾಗಿ, ಉಪಸಭಾಧ್ಯಕ್ಷನನ್ನಾಗಿ ಗುರುತಿಸಿದೆ.

Lok Sabha Elections 2024 ಎಲ್ಲಾ ಸಮಯಗಳಲ್ಲೂ ನಾನು ಪಕ್ಷದ ನಿಷ್ಠಾವಂತನಾಗಿದ್ದೆನೆ ಎಂದು ಶಿವಶಂಕರ ರೆಡ್ಡಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...