Sunday, August 2, 2026
Sunday, August 2, 2026

Vote Awareness Bike Jatha ಜಿಲ್ಲಾ ಸ್ವೀಪ್ ಸಮಿತಿಯಿಂದ ಶಿವಮೊಗ್ಗದಲ್ಲಿ ಮತದಾನ ಜಾಗೃತಿ ಬೈಕ್ ಜಾಥಾ

Date:

Vote Awareness Bike Jatha ಬಾರಿಯ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಏ.2 ರಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ Vote Awareness Bike Jatha ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...