Thursday, June 18, 2026
Thursday, June 18, 2026

Election Commission of India ತರಕಾರಿ ಮಾರುಕಟ್ಟೆಯಲ್ಲಿ ಮತದಾನ ಜಾಗೃತಿ ವಿಶಿಷ್ಟ ಕಾರ್ಯಕ್ರಮ

Date:

 Election Commission of India ಭದ್ರಾವತಿ ನಗರದ ಬಸವೇಶ್ವರ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ, ನಗರಸಭೆ ಭದ್ರಾವತಿ ಇವರ ಸಹಯೋಗದೊಂದಿಗೆ ಭದ್ರಾವತಿ ನಗರದ ಬಸವೇಶ್ವರ ವೃತ್ತದ ತರಕಾರಿ ಮಾರುಕಟ್ಟೆ, ಸೇರಿ ವಿವಿಧ ಮತಗಟ್ಟೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
 Election Commission of India  ಸಂದರ್ಭದಲ್ಲಿ ತಾಲ್ಲೂಕು ಸ್ವೀಪ್ ಸಮಿತಿಯ ಅಧಿಕಾರಿಗಳು, ಮತಗಟ್ಟೆಯ ಮತದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...