Thursday, September 17, 2026
Thursday, September 17, 2026

B. Y. Raghavendra ನಾರಿ, ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ-ಬಿ.ವೈ.ರಾಘವೇಂದ್ರ

Date:

B. Y. Raghavendra ತೊಟ್ಟಿಲು ತೂಗುವ ಕೈಗಳಿಗೆ ಕೇಂದ್ರ ಸರ್ಕಾರ ದೇಶದ ಜವಾಬ್ದಾರಿ ನೀಡಿದೆ. ನಾರಿ ದೇಶದ ಶಕ್ತಿಯಾಗಿ ಬದಲಾಗಿದ್ದಾಳೆ ಎಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.

ತೀರ್ಥಹಳ್ಳಿ ಪಟ್ಟಣದಲ್ಲಿ ಆರಗ ಮಹಾ ಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶದಲ್ಲಿ ಬಿ ವೈ. ರಾಘವೇಂದ್ರ ಅವರು ಮಾತನಾಡಿದ್ದಾರೆ.

B. Y. Raghavendra ದೇಶದಲ್ಲಿ ಬಡತನ ಕಡಿಮೆಯಾಗುತ್ತಿದೆ. ಬಡತನ ಅಂದರೆ ಅವಕಾಶದ ಕೊರತೆಗೆ ಹೊರತು ಆರ್ಥಿಕ ಮುಗ್ಗಟ್ಟಲ್ಲ. ಮೋದಿ ಸಾಮಾಜಿಕ ಬದಲಾವಣೆಗಾಗಿ ಶ್ರಮಿಸುತ್ತಿದ್ದಾರೆ. ಕೋವಿಡ್
ಸಂಧರ್ಭದಲ್ಲಿ ನಿದ್ರೆ ಮಾಡುತ್ತಿದ್ದ ರಾಹುಲ್ ಗಾಂಧಿ ಪ್ರಧಾನಿಯಾಗಿದ್ದರೆ ದೇಶದಲ್ಲಿ ಸಾವು ನೋವಿನ ಪ್ರಮಾಣ ಹೆಚ್ಚುತ್ತಿತ್ತು. ನರೇಂದ್ರ ಮೋದಿ ಅವರು ದೇಶದ ಜನರಿಗೆ ಸಕಾಲಕ್ಕೆ ಲಸಿಕೆ ಒದಗಿಸಿ ಪ್ರಾಣ ಉಳಿಸಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...