Thursday, September 17, 2026
Thursday, September 17, 2026

Shivamogga Police ನಿರಂತರ ಬಲಾತ್ಕಾರ: ಸೋದರಮಾವನ ಮೇಲೆ ಅಪ್ರಾಪ್ತೆ ದೂರು ದಾಖಲು

Date:

Shivamogga Police ಅಪ್ರಾಪ್ತೆಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವುದು ಪೋಕ್ಸೋ ಅಡಿ ದೂರು ದಾಖಲಾಗಿದೆ.
ಸುನೀಲ್ ಶಿವಮೊಗ್ಗದಲ್ಲಿಯೇ ನಿವಾಸಿಯಾಗಿದ್ದು, ತನ್ನ ತಾಯಿಯೊಂದಿಗೆ ವಾಸವಾಗಿದ್ದಾನೆ. ತನ್ನ ಸಹೋದರಿ ಮನೆಗೆ ಬಂದು ಸಹೋದಿಯ ಮಗಳನ್ನೇ ಲೈಂಗಿಕವಾಗಿ ಬಳಸಿಕೊಂಡಿದ್ದು ಈ ಬಗ್ಗೆ ತಾಯಿಯ ದೂರಿನ‌ಮೇಲೆ ಆತನನ್ನು ಬಂಧಿಸಲಾಗಿದೆ.
Shivamogga Police ಈತ ಪೊಲೀಸರಿಗೆ ತಾನು ಮೀಡಿಯಾದವನು‌ ಎಂದು ಹೇಳುತ್ತಿರುವುದಾಗಿ ತಿಳಿದು ಬಂದಿದೆ. ಯಾವ ಮೀಡಿಯಾ ಎಂಬುದು ತಿಳಿದು ಬರಬೇಕಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...