Saturday, December 6, 2025
Saturday, December 6, 2025

SVEEP Committee Shivamogga ಬೊಮ್ಮನಕಟ್ಟೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Date:

SVEEP Committee Shivamogga ಶಿವಮೊಗ್ಗ ಲೋಕಸಭಾ ಚುನಾವಣೆ ಸಂಬಂಧ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಜಾಗೃತಿ ಮೂಡಿಸುವ ಸಲುವಾಗ್ಗಿ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.
SVEEP Committee Shivamogga ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದಂತೆ ಮತದಾನದದಿನವೂ ಉತ್ಸಾಹದಲ್ಲಿ ತಪ್ಪದೇ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮ ಟಿ ಆರ್, ಸುಪ್ರಿಯಾ. ರತ್ನಾಕರ್. ರೇಣು. ಗೀತಾ ಮತ್ತು ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...