Thursday, June 18, 2026
Thursday, June 18, 2026

Kimmane Ratnakara ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವ ಕೇಂದ್ರದ ವಿರುದ್ಧ ಕಿಮ್ಮನೆ ಸತ್ಯಾಗ್ರಹ

Date:

Kimmane Ratnakara ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿ, ಆರ್ಥಿಕ ದಿಗ್ವಂದನ ಹೇರಿ ಸರ್ವಾಧಿಕಾರಿ ವ್ಯವಸ್ಥೆ ನಿರ್ಮಾಣಕ್ಕೆ ಮುಂದಾದ ಬಿಜೆಪಿ ಹಾಗೂ ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಲು ಏಪ್ರಿಲ್ ಎರಡರಂದು ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಬೆಳಿಗ್ಗೆ 10.30 ರಿಂದ ಸಂಜೆ 5:00 ವರೆಗೆ ಮಾಜಿ ಸಚಿವರು,ಕೆಪಿಸಿಸಿ Kimmane Ratnakara ವಕ್ತಾರರು ಆದ ಶ್ರೀ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಸಮಾನ ಮನಸ್ಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವವನ್ನು ಬೆಂಬಲಿಸುವಂತೆ ಕೋರಲಾಗಿದೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...