Friday, March 20, 2026
Friday, March 20, 2026

Lok Sabha Constituency ಏಪ್ರಿಲ್ 3 ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಗಡೆ ನಾಮಪತ್ರ ಸಲ್ಲಿಕೆ

Date:

Lok Sabha Constituency ಉಡುಪಿ-ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಕೆ ಜಯಪ್ರಕಾಶ್ ಹೆಗ್ಡೆಯವರು ಎಪ್ರಿಲ್ 3 ರಂದು ಬುಧವಾರ ಬೆಳಿಗ್ಗೆ 11.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

Lok Sabha Constituency ನಾಮಪತ್ರ ಸಲ್ಲಿಕೆ ಮಾಡುವುದಕ್ಕೂ ಮುನ್ನ ಅಂದು ಬೆಳಗ್ಗೆ 9.30ಕ್ಕೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆದು ಬಳಿಕ ಕೆ. ಜಯಪ್ರಕಾಶ್ ಹೆಗ್ಡೆಯವರು ಕಾರ್ಯಕರ್ತರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...