Monday, February 2, 2026
Monday, February 2, 2026

J.N.N Engineering College ರಾಜ್ಯಮಟ್ಟದ ಯುವ ಉತ್ಸವ- ಶಿವಮೊಗ್ಗ ಜೆಎನ್ಎನ್ ಇಂಜಿನಿಯರಿಂಗ್ ಕಾಲೇಜಿಗೆ ದ್ವಿತೀಯ ಪುರಸ್ಕಾರ

Date:

J.N.N Engineering College ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಚಿಕ್ಕಬಳ್ಳಾಪುರದ‌ ಎಸ್.ಜೆ.ಸಿ.ಐ.ಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ‌ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ‌ ಹೊರಹೊಮ್ಮಿದ್ದಾರೆ.

ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ, ಲಲಿತ ಕಲೆ ಸೇರಿದಂತೆ 25 ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

J.N.N Engineering College ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಲಯಗಳ 70 ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳ ತಂಡ, ನಾಟಕ ಸ್ಪರ್ಧೆಯಲ್ಲಿ ಚಿನ್ನದ ಪದಕ, ಇನ್ಸ್ಟಾಲೇಷನ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಏಕಾಂಕ ನಾಟಕದಲ್ಲಿ ಬೆಳ್ಳಿ ಪದಕ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಬೆಳ್ಳಿ‌ ಪದಕ, ಮಿಮಿಕ್ರಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಕಾರ್ಟೂನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಜನಪದ ವಾದ್ಯವೃಂದ ಸ್ಪರ್ಧೆಯಲ್ಲಿ ಕಂಚು, ತಕ್ಷಣದ ಚಿತ್ರಕಲೆ ಸ್ಪರ್ಧೆಯಲ್ಲಿ ಕಂಚು, ರಂಗೋಲಿ ಸ್ಪರ್ಧೆಯಲ್ಲಿ ಕಂಚು, ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...