Sunday, August 2, 2026
Sunday, August 2, 2026

Sagara Police ನೀರು ತುಂಬಿದ ಬಕೆಟ್ ಒಳಗೆ ಬಿದ್ದುಮಗು ಸಾವು

Date:

Sagara Police ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಸಾಗರದಲ್ಲಿ ನಡೆದಿದೆ.

Sagara Police ಸಾಗರದ ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬುವವರ ಪುತ್ರಿ ಆನಂ ಫಾತಿಮಾ ಮೃತ ಮಗು ಎಂದು ತಿಳಿದು ಬಂದಿದೆ.
ಭಾನುವಾರ ಸಂಜೆ ಮಗು ಆನಂ ಮನೆಯಲ್ಲಿನ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...