Tuesday, February 3, 2026
Tuesday, February 3, 2026

JCI Shivamogga ಜೆಸಿಐ ನಿಂದ ಆಹಾರ ಉತ್ಪನ್ನ ತರಬೇತಿ ಕಾರ್ಯಕ್ರಮ

Date:

JCI Shivamogga ಮಹಿಳಾ ದಿನಾಚರಣೆಯ ಅಂಗವಾಗಿ ಸುರಭಿ ಸಂತ್ರಸ್ತ ಮಹಿಳೆಯರಿಗೆ ಬೇಕರಿ ಉತ್ಪನ್ನಗಳ ತಯಾರಿಕಾ ತರಬೇತಿಯನ್ನು ಇಂದು ಮತ್ತು ಐಶ್ವರ್ಯ ಅವರು ತರಬೇತಿ ನೀಡಿದರು. ಸುರಭಿ ಸಂಸ್ಥೆಯ ಮುಖ್ಯಸ್ಥೆ ರೇಖಾ, ಜೆ ಸಿ ಐ ಶಿವಮೊಗ್ಗ ಸ್ಟಾರ್ಟ್ ನ ನವೀನ್ ತಲಾರಿ ಗಣೇಶ್ ಪೈ ಅಶ್ವಿನಿ ಆನಂದ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...