Sunday, August 2, 2026
Sunday, August 2, 2026

H.D.Kumarswamy ಜಿದ್ದು ತೋರಿಸಿದ ಮಂದಿ ಈಗ ಖುದ್ದು ಮುಖಾಮುಖಿ

Date:

H.D.Kumarswamy ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಭೇಟಿಯಾಗಿ ಸಹಕಾರ ಕೋರಿದರು.

ಸುಮಲತಾ ಅಂಬರೀಷ್ ನಿವಾಸಕ್ಕೆ ಭೇಟಿ ಕೊಟ್ಟ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುಮಲತಾ ಅವರೂ ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು, ಬಹಳ ದಿನಗಳ ಬಳಿಕ ಅಂಬರೀಷ್ ನಿವಾಸಕ್ಕೆ H.D.Kumarswamy ತೆರಳಿದ್ದರಿಂದ ಕುಮಾರಸ್ವಾಮಿ ಒಂದು ಕ್ಷಣ ಭಾವುಕರಾದರು. ಅಂಬರೀಷ್ ಮತ್ತು ತಮ್ಮ ನಡುವಿನ ಅನುಪಮವಾದ ಬಾಂಧವ್ಯವನ್ನು ಸ್ಮರಿಸಿಕೊಂಡರು.
ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಕೆ ಸಿ ನಾರಾಯಣಗೌಡ ಅವರನ್ನ ಕುಮಾರಸ್ವಾಮಿ ಭೇಟಿಯಾಗಿದ್ದರು. ಈಗ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸುವ ಮೂಲಕ ಹಳೆಯ ಮಿತ್ರರನ್ನ ಒಟ್ಟಿಗೆ ಕರೆದುಯುವ ವಿಶ್ವಾಸ ಮೂಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...