Thursday, March 19, 2026
Thursday, March 19, 2026

K. S. Eshwarappa ಈಶ್ವರಪ್ಪ ಅವರಿಗೆ ಅಮಿತ್ ಷಾ ಫೋನ್ ಕರೆ: ಕುತೂಹಲ ಕೆರಳಿಸಿದ ಸುದ್ದಿ

Date:

K. S. Eshwarappa ಈಶ್ವರಪ್ಪ ಮನವೊಲಿಸಲು ಬಿಜೆಪಿ ರಾಷ್ಟ್ರೀಯ ನಾಯಕರ ಕಸರತ್ತು ನಡೆಸುತ್ತಿದ್ದಾರೆ.

ಕೆ.ಎಸ್ ಈಶ್ವರಪ್ಪಗೆ ಅವರಿಗೆ ಅಮೀತ್ ಷಾ ಅವರು ಖುದ್ದು ಕರೆ ಮಾಡಿದ್ದಾರೆ.

ಸ್ಪರ್ಧೆ ಮಾಡದೆ ಬಿಜೆಪಿ ಅಧಿಕೃತ ಅಭ್ಯರ್ಥಿಗೆ ಸಹಕರಿಸಲು ಅಮಿತ್ ಷಾ ಅವರು ಮನವಿ ಮಾಡಿದ್ದಾರೆ.

ಅಮಿತಾ ಷಾ ಅವರು ಕರೆ ಮಾಡಿ ಏನೆಲ್ಲಾ ಚರ್ಚೆ ನಡೆಸಿದರು ಎಂದು ತಿಳಿಸಲು ಕೆ.ಎಸ್ ಈಶ್ವರಪ್ಪ ಅವರು ಸುದ್ದಿಗೋಷ್ಠಿ ಕರೆದಿದ್ದಾರೆ.

K. S. Eshwarappa ಈ ಸುದ್ದಿಗೋಷ್ಠಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...