Monday, August 3, 2026
Monday, August 3, 2026

S N Channabasappa ಶಾಸಕ ಚೆನ್ನಿ ಸಾರಥ್ಯದಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ

Date:

S N Channabasappa ಮೇರಾ ಬೂತ್-ಸಬ್ಸೆ ಮಜ್ಬೂತ್ ಎಂಬ ಘೋಷದೊಂದಿಗೆ ಶಿವಮೊಗ್ಗ ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಶಿವಮೊಗ್ಗ ನಗರದ ಸೈನ್ಸ್ ಮೈದಾನ ಆವರಣದಲ್ಲಿ ಬಿಜೆಪಿ ಶಿವಮೊಗ್ಗ ಗ್ರಾಮಾಂತರ ವತಿಯಿಂದ ಜರುಗಿದ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಎಂ ಬಿ ಭಾನುಪ್ರಕಾಶ್, ಸಿದ್ಧರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಭಾರಿಗಳಾದ ರಘುಪತಿ ಭಟ್, ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರಾದ ಅಶೋಕ್ ನಾಯಕ್, ಪಕ್ಷದ ಪ್ರಮುಖರು ಹಾಗೂ ಜೆಡಿಎಸ್ ನ ಮುಖಂಡರು ಸೇರಿದಂತೆ ಅನೇಕ ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...