Thursday, March 19, 2026
Thursday, March 19, 2026

Karnataka Pradesh Congress Committee ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್.ಪ್ರಸನ್ನ ಕುಮಾರ್ ನೇಮಕ

Date:

Karnataka Pradesh Congress Committee ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಈ ಕೆಳಕಂಡ ಜಿಲ್ಲಾ/ನಗರ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ನೇಮಕದ ಪ್ರಸ್ತಾವನೆಯನ್ನು ಮಾನ್ಯ ಕಾಂಗ್ರೆಸ್ ಅಧ್ಯಕ್ಷರು ಈ ಕೆಳಗಿನಂತೆ ತಕ್ಷಣವೇ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಏಪ್ರಿಲ್ 1, 2024 ರಂದು ಆದೇಶಿಸಿದ್ದಾರೆ.

Karnataka Pradesh Congress Committee ಹೊಸ ಜಿಲ್ಲಾಧ್ಯಕ್ಷರ ಪಟ್ಟಿ ಹೀಗಿದೆ

  1. ಬಳ್ಳಾರಿ ನಗರ – ಪ್ರಶಾಂತ್ ಅಲ್ಲಂ ವೀರಭದ್ರಪ್ಪ
  2. ಬೆಂಗಳೂರು ಪೂರ್ವ – ಕೆ ನಂದಕುಮಾರ್
  3. ಹಾವೇರಿ – ಸಂಜೀವಕುಮಾರ ನೇರಲಂಗಿ
  4. ಕೊಪ್ಪಳ – ಅಮರೇಗೌಡ ಬಯ್ಯಾಪುರ
  5. ಉಡುಪಿ – ಕಿಶನ್ ಹೆಗ್ಡೆ
  6. ರಾಯಚೂರು – ಬಸವರಾಜ ಇಟಗಿ
  7. ಶಿವಮೊಗ್ಗ – ಆರ್ ಪ್ರಸನ್ನ ಕುಮಾರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...