Thursday, March 19, 2026
Thursday, March 19, 2026

Voter Awareness ಹೊಸಮನೆಯಲ್ಲಿ ಕ್ರೀಡಾಕೂಟ ನಡೆಸುವ ಮೂಲಕ ಮತದಾನ ಜಾಗೃತಿ

Date:

Voter Awareness ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಪ್ರಯುಕ್ತ ನಗರದ ಹೊಸಮನೆಯ ಬೂತ್ ಸಂಖ್ಯೆ 83 ರಲ್ಲಿ ಸೋಮವಾರ ಪುರಷ ಮತ್ತು ಮಹಿಳೆಯರಿಗೆ ಕ್ರೀಡಾಕೂಟ ನಡೆಸುವ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದ್ದ ಹೊಸಮನೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ಮಾಡುವಂತೆ ಅರಿವು ಮೂಡಿಸುವ ಉದ್ದೇಶದಿಂದ ಪುರುಷರು ಮತ್ತು ಮಹಿಳೆಯರಿಗೆ ‘ಬಕೇಟ್ ಇನ್ ದ ಬಾಲ್’ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಮೇ 07 ರಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ತಮ್ಮ ಬೂತ್‍ಗಳಿಗೆ ಹೋಗಿ ತಪ್ಪದೆ ಮತದಾನ ಮಾಡಬೇಕು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ. 100 ರಷ್ಟು ಮತದಾನ ಮಾಡಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು .
Voter Awareness ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮ ಟಿ.ಆರ್, ಸುಪ್ರಿಯಾ, ರತ್ನಾಕರ್, ರೇಣು, ಗೀತಾ, ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು,ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...