Monday, August 3, 2026
Monday, August 3, 2026

Congress Shivamogga ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀರಾಮ್ ಕುಮಾರ್ ನೇಮಕ

Date:

Congress Shivamogga ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್.ಧರ್ಮಸೇನ್‌ರವರ ಅದೇಶದಂತೆ
ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗಕ್ಕೆ ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಶ್ರೀರಾಮ್ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಕಾಂಗ್ರೇಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಪಕ್ಷದ ಸಂಘಟನೆಗೆ
ಹೆಚ್ಚಿನ ಒತ್ತು ನೀಡಬೇಕು ಎಂದು ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಅದೇಶ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...