Monday, August 3, 2026
Monday, August 3, 2026

Narega workers ಹಿರೇ ನಲ್ಲೂರಿನಲ್ಲಿ ನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ

Date:

Narega workers ಸಾಗರ ತಾಲ್ಲೂಕಿನ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ ಸಣ್ಣಮನೆ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನದ ಕುರಿತು ವಿನೂತನವಾಗಿ ಜಾಗೃತಿ ಮೂಡಿಸಲಾಯಿತು.

ಸ್ವೀಪ್ ಅಕ್ಷರದಂತೆ ಜನರನ್ನು ನಿಲ್ಲಿಸಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.

Narega workers ಈ ಸಂದರ್ಭದಲ್ಲಿ ಸಾಗರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀತಾ ಎ ಹೆಚ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕಿ ಪೂರ್ಣಿಮಾ ಎಂ.ಆರ್, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಯವರು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...