Wednesday, August 12, 2026
Wednesday, August 12, 2026

Voter Awareness ನರೇಗಾ ಕೂಲಿ ಕಾರ್ಮಿಕರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮ

Date:

Voter Awareness ಲೋಕಸಭಾ ಚುನಾವಣೆ ಪ್ರಯುಕ್ತ ಸೊರಬ ತಾಲ್ಲೂಕಿನ ಜಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳು ತೆಗೆಯುವ ಕಾಮಗಾರಿಯಲ್ಲಿ ನಿರತರಾದ ಕೂಲಿಕಾರರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಮಾಹಿತಿ ನೀಡಲಾಯಿತು.

Voter Awareness ಹಾಗೂ ಚುನಾವಣೆ ಜಾಗೃತಿ ಗೀತೆ ‘ನಾ ಭಾರತ’ ಗೀತೆ ಮತ್ತು ಪ್ರತಿಜ್ಞಾವಿಧಿ ಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸೊರಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ರವೀಂದ್ರ ಡಿ.ಎನ್, ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹ್ಮದ್ ಪರ್ವೇಜ್ ಸಹಾಯಕ ನಿರ್ದೇಶಕ(ಪಂ. ರಾ) ಶ್ರೀರಾಮ್ ಹಾಗೂ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...