Thursday, March 19, 2026
Thursday, March 19, 2026

Actor Shivaraj kumar ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು : ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು

Date:

Actor Shivaraj kumar ಕಳೆದ ಕೆಲವು ದಿನಗಳಿಂದ ನಟ ಶಿವರಾಜ್ ಕುಮಾರ್ ಅವರು ತುಂಬ ಬ್ಯುಸಿ ಆಗಿದ್ದಾರೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಈ ಬಾರಿ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗುತ್ತಿದ್ದಾರೆ. ಏಪ್ರಿಲ್ 01 ರಂದು ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Actor Shivaraj kumar ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ವಿಠಲ್ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್ ಚಕಪ್ ಸಲುವಾಗಿ ಅವರು ಆಸ್ಪತ್ರೆಗೆ ಬಂದಿದ್ದಾರೆ ಎನ್ನಲಾಗಿದೆ. ಶಿವರಾಜ್ ಕುಮಾರ್ ಅವರನ್ನು ನೋಡಲು ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...