Thursday, June 25, 2026
Thursday, June 25, 2026

Manmohan Singh ರಾಜ್ಯ ಸಭಾ ಸದಸ್ಯ ಅವಧಿ ಪೂರೈಸಿ ನಿವೃತ್ತರಾದ ಮನ್ ಮೋಹನ್ ಸಿಂಗರಿಗೆ ಶುಭ ಹಾರೈಕೆ

Date:

Manmohan Singh 33 ವರ್ಷಗಳ ಅಮೋಘ ರಾಜಕೀಯ ಪಯಣಕ್ಕೆ ಮಾಜಿ ಪ್ರಧಾನಿ, ಜಗತ್ತು ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞ, ಮುತ್ಸದ್ಧಿ ರಾಜಕಾರಣಿ ಮನಮೋಹನ್ ಸಿಂಗ್ ಅವರು ವಿದಾಯ ಹೇಳಿದ್ದಾರೆ. ಅವರು ಇವತ್ತು ರಾಜ್ಯ ಸಭೆಯ ಸದಸ್ಯತ್ವದ ಕೊನೆಯ ದಿನ ಪೂರ್ತಿಗೊಳಿಸಿ ನಿವೃತ್ತಿಯಾಗಿದ್ದಾರೆ.

ಬರೊಬ್ಬರಿ 10 ವರ್ಷಗಳ ಕಾಲ ಪ್ರಧಾನಿಯಾಗಿ ಭಾರತವನ್ನು ಸದೃಢವಾದ ಆರ್ಥಿಕ ಶಕ್ತಿಯಾಗಿ ರೂಪಿಸಿದ್ದರಲ್ಲಿ ಮನಮೋಹನ್ ಸಿಂಗ್ ಅವರ ಪಾತ್ರ ತುಂಬ ದೊಡ್ಡದು.

Manmohan Singh ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿದ್ದಾಗ 1991ರಲ್ಲಿ ಅಳವಡಿಸಿದ ಉದಾರೀಕರಣ ನೀತಿ ಭಾರತದ ಆರ್ಥಿಕ ಬೆಳವಣಿಗೆಗೆ ಭದ್ರ ಬುನಾದಿಯಾಗಿದ್ದು ಈಗ ಇತಿಹಾಸ.

ಭಾರತವನ್ನು ಶ್ರೇಷ್ಠವಾಗಿಸಿದ ಮುತ್ಸದ್ಧಿ, ಅಜಾತಶತ್ರು ರಾಜಕಾರಣಿ ಡಾ. ಮನಮೋಹನ್ ಸಿಂಗ್ ಅವರ ನಿವೃತ್ತಿ ಜೀವನ ನೆಮ್ಮದಿಯಾಗಿರಲಿ. ಅವರ ಅಪಾರ ಜ್ಞಾನ ಭಾರತಕ್ಕೆ ಸಿಗುತ್ತಿರಲಿ. ಅವರು ಉತ್ತಮ ಆರೋಗ್ಯದಿಂದ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...