Monday, February 2, 2026
Monday, February 2, 2026

Loksabha Election ಆನ್ ಲೈನ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 9 ರವರೆಗೆ ಅವಕಾಶ

Date:

Loksabha Election ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.

ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...