Lok Sabha Election ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ.
ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನಕಣ್ಣಿರಿಸಲಾಗಿದೆ.