Wednesday, February 4, 2026
Wednesday, February 4, 2026

Thirtahalli panchayat ಏಪ್ರಿಲ್‍ನಲ್ಲಿ ಆಸ್ತಿ ತೆರಿಗೆ ಪಾವತಿಸಿ, ಶೇ.5 ರಿಯಾಯ್ತಿ ಪಡೆಯಿರಿ

Date:

Thirtahalli panchayat ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಏ.30ರೊಳಗಾಗಿ ಪಾವತಿಸಿದ್ದಲ್ಲಿ ಶೆ. 5 ರಷ್ಟು ರಿಯಾಯ್ತಿ ಇದ್ದು, ಆಸ್ತಿ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ, ನೀರಿನ ಕರ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆಯನ್ನು ಪಾವತಿಸುವಂತೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...