Monday, February 2, 2026
Monday, February 2, 2026

Shivamogga Police ಚಿಕಿತ್ಸೆ ಫಲಕಾರಿಯಾಗದೇ ಅಪರಿಚಿತನ ಸಾವು: ಪೊಲೀಸ್ ಮಾಹಿತಿ

Date:

Shivamogga Police ಏ.4ರಂದು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಎದುರುಗಡೆ ಸ್ಟಾರ್ ಹೋಟೆಲ್‌ನ ಮುಂಭಾಗದ ಫುಟ್ ಪಾತ್ ಮೇಲೆ ಅನಾರೋಗ್ಯದಿಂದ ಸುಸ್ತಾಗಿ ಮಲಗಿದ್ದ ಸುಮಾರು 50-55 ವರ್ಷದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈತನ ಚಹರೆ ಸುಮಾರು 05.10 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಮೃತನ ಬಲಪಕ್ಕೆಯಲ್ಲಿ ರಾಗಿಕಾಳೂ ಗಾತ್ರದ ಕಪ್ಪುಮಚ್ಚೆ ಇರುತ್ತದೆ. ತಲೆಯಲ್ಲಿ 03 ಇಂಚು ಉದ್ದದ ಬಿಳಿ ಕೂದಲು ಇರುತ್ತದೆ.

Shivamogga Police ಮೃತನ ಮೈಮೇಲೆ ತಿಳಿ ನೀಲಿ ಬಣ್ಣದ ಅರ್ಧತೋಳಿನ ಅಂಗಿ ಹಾಗೂ ಕಡು ಹಸಿರು ಬಣ್ಣದ ನೈಟ್‌ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತನ ವಾರಸ್ಸುದಾರರು ಅಥವಾ ವಿಳಾಸ ಪತ್ತೆಯಾಗಿರುವುದಿಲ್ಲ. ಈ ಮಹಿಳೆಯ ವಾರಸ್ಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182- 261414/ 9611761255ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...