Monday, February 2, 2026
Monday, February 2, 2026

Power Outage ಏಪ್ರಿಲ್ 7 ರಂದು ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 07 ರಂದು ಬೆಳಗ್ಗೆ 10-00 ರಿಂದ ಸಂಜೆ 05-00ರವರೆಗೆ ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ, ಎಸ್.ವಿ.ಬಡಾವಣೆ ಎ ಯಿಂದ ಎಫ್ Power Outage ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಕೆ.ಹೆಚ್.ಬಿ.ಗೋಪಾಳ, ನೀಲಮೇಘಮ್ ಲೇಔಟ್, ಪ್ರೆಸ್ ಕಾಲೋನಿ, ಅಲ್‌ಹರೀಮ್ ಲೇಔಟ್, ಸಿದ್ದೇಶ್ವರ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...