Thursday, March 19, 2026
Thursday, March 19, 2026

SC Development Corporation 100 ಅರಣ್ಯ ಉತ್ಪನ್ನಗಳ ಸಂಸ್ಕರಣ & ಮೌಲ್ಯವರ್ಧನೆ ಘಟಕಗಳಲ್ಲಿ ಅನುಷ್ಠಾನ

Date:

SC Development Corporation ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಅರಣ್ಯ ಉತ್ಪನ್ನಗಳ ಸಂಸ್ಕರಣ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು ಸಮನ್ವಯದಲ್ಲಿ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: 08182-276776 ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...