Tiger and Lion Safari Tyavarekoppa ಹುಲಿ-ಸಿಂಹಧಾಮ, ತ್ಯಾವರೆಕೊಪ್ಪಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯು ಯುಗಾದಿ ಹಬ್ಬದ ಪ್ರಯುಕ್ತ ಏ.09 ರ ಮಂಗಳವಾರವೂ ಸಹ ತೆರೆದಿರುತ್ತದೆ. Tiger and Lion Safari Tyavarekoppa ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
Tiger and Lion Safari Tyavarekoppa ಯುಗಾದಿ ದಿನ ಹುಲಿ- ಸಿಂಹಧಾಮಕ್ಕೆ ರಜಾ ಇಲ್ಲ
Date:
