Saturday, December 6, 2025
Saturday, December 6, 2025

SVEEP Committee Shivamogga ಅಂತರಗಂಗೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Date:

SVEEP Committee Shivamogga .ಶಿವಮೊಗ್ಗ ಜಿಲ್ಲಾ ಹಾಗೂ ಭದ್ರಾವತಿ ಸ್ವೀಪ್ ಸಮಿತಿ ವತಿಯಿಂದ ಭದ್ರಾವತಿ ತಾಲ್ಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಪ್ರಸ್ತುತ ಹೆಚ್ಚಳವಾಗಿರುವ ಕೂಲಿ ದರ ರೂ. 349/- ಕುರಿತು ಮಾಹಿತಿ ನೀಡಿ, “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ/ ದುಡಿಮೆ ಖಾತರಿ” ಅಭಿಯಾನದಂತೆ ವಲಸೆ ಹೋಗದೇ ನಿಮ್ಮ ಗ್ರಾಮದಲ್ಲೇ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವಂತೆ ಮಾಹಿತಿ ನೀಡಿದರು.

ಇದೇ ವೇಳೆ ಕಡ್ಡಾಯ ಮತದಾನ ಮಾಡುವ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...