Wednesday, September 16, 2026
Wednesday, September 16, 2026

Voters Awareness ಸಾಗರ ತಾಲ್ಲೂಕಿನ ವಿವಿಧೆಡೆ ಮನೆಮನೆಗೆ ಭೇಟಿ ನೀಡಿ ಮತದಾನ ಜಾಗೃತಿ

Date:

Voters Awareness ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ಸಾಗರ ತಾಲೂಕಿನ ಆನಂದಪುರ ಹಾಗೂ ಹೊಸೂರು ಗ್ರಾ, ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಮತದಾನದ ಮಹತ್ವವನ್ನು ತಿಳಿಸಿ, ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಲು ಗ್ರಾಮಸ್ಥರಲ್ಲಿ ಮನವಿ ಮಾಡಿದರು.ಇದೇ ವೇಳೆ ಮತದಾರರಿಗೆ ವೋಟರ್ ಗೈಡನ್ನು ವಿತರಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...