Wednesday, August 12, 2026
Wednesday, August 12, 2026

Basava Kendra ಬಸವ ಕೇಂದ್ರದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Basava Kendra ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮಂಗಳವಾರ ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ ಬಸವ ಮರಳಸಿದ್ಧ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

Basava Kendra ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ, ವೀರಶೈವ ಸಮಾಜದ ಮುಖಂಡರಾದ ರುದ್ರ ಮುನಿ ಸಜ್ಜನ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ ಕಂಕಾರಿ, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್, ದೇವೇಂದ್ರಪ್ಪ ಸೇರಿ ಗಣ್ಯರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...