Thursday, March 19, 2026
Thursday, March 19, 2026

Sagara Police ಬಸ್ ಬ್ರೇಕ್ ಫೇಲ್, ಅನಾಹುತ ತಪ್ಪಿಸಲು ಪಾರ್ಕಿಂಗ್ ಬೈಕುಗಳ ಮೇಲೆ ಬಸ್ ಹರಿದು ವಾಹನಗಳು ನಜ್ಜುಗುಜ್ಜು

Date:

Sagara Police ಖಾಸಗಿ ಬಸ್ ಒಂದು ಬ್ರೇಕ್ ಫೇಲಾಗಿ 9 ರಿಂದ 10 ಬೈಕ್‌ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಳೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಸಾಗರ ನಗರದಲ್ಲಿ ಹಳೆಬಸ್‌ ನಿಲ್ದಾಣದ ಹತ್ತಿರ ಗಜಾನನ ಸಾರಿಗೆ ಸಂಸ್ಥೆಗೆ ಸೆರಿದ KA 15 2944 ಬಸ್ ಪ್ರಯಾಣಿಕರನ್ನು ಇಳಿಸಿದ ನಂತರದಲ್ಲಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 9ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.

Sagara Police ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್‌ ನಿಲ್ದಾಣದ ಬಳಿಯಲ್ಲಿ ನಿಲ್ಲಿಸಿದ್ದಂತ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, 10ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿದೆ.

ನಿನ್ನೆ ಸಂಜೆ 5.50ರ ಸುಮಾರಿಗೆ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಸಂಬಂಧ ಸಾಗರ ಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...