Monday, February 2, 2026
Monday, February 2, 2026

Adichunchanagiri PU College ಪಿಯು ಪರೀಕ್ಷೆಯಲ್ಲಿ ಆದಿಚುಂಚನಗಿರಿ ಕಾಲೇಜಿನ ಕಿರೀಟಕ್ಕೆ ಕೀರ್ತಿಯ ಗರಿಯಾದ ವಿದ್ಯಾರ್ಥಿಗಳು

Date:

Adichunchanagiri PU College 2024ರ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ 462 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 293 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ 164 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ( ಉತ್ತೀರ್ಣರಾಗಿ, ಒಟ್ಟು ಶೇ.99.78% ಫಲಿತಾಂಶವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.

Adichunchanagiri PU College ಇದರಲ್ಲಿ ಶರತ್ ವಿ.ಕೆ. ವಿದ್ಯಾರ್ಥಿಯು 600 ಅಂಕಗಳಿಗೆ 590 ಅಂಕಗಳು, ಸೃಷ್ಟಿ ಟಿ. 600 ಅಂಕಗಳಿಗೆ 589 ಅಂಕಗಳು ಹಾಗೂ ಕೇಶವ ಜಿ. 600 ಅಂಕಗಳಿಗೆ 588 ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ಹಾಗೂ ಇವರ ಪೋಷಕರುಗಳಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶಿವಮೊಗ್ಗ ಶಾಖಾ ಮಠದ ಆಡಳಿತ ಮಂಡಳಿಯ ನಿರ್ದೇಶಕರು, ಕಾಲೇಜಿನ ಪ್ರಾಚಾರ್ಯರು ಹಾಗೂ ಎಲ್ಲಾ ಸಿಬ್ಬಂದಿವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...