Monday, February 2, 2026
Monday, February 2, 2026

Lok Sabha Election ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಮಾತದಾನದ ಗುರಿ- ರಾಜ್ ಕುಮಾರ್

Date:

Lok Sabha Election ಮೇ 5ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಶಿಕಾರಿಪುರ ಪುರಸಭೆ ವತಿಯಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಿಕಾರಿಪುರ ಪುರಸಭೆಯ ವ್ಯವಸ್ಥಾಪಕರಾದ ರಾಜಕುಮಾರ್ ಅವರು ತಿಳಿಸಿದರು.

ಮತದಾನ ನಡೆಯುವ ದಿನಾಂಕದವರೆಗೂ ಶಿಕಾರಿಪುರ ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿಯೂ ಪ್ರತಿದಿನ ಮತದಾನ ಜಾಗೃತಿ ವಾಹನವು ಸಂಚರಿಸಲಿದ್ದು ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಎಂಸಿಸಿ ಅಧಿಕಾರಿ ವೀರಭದ್ರಯ್ಯ ತಿಳಿಸಿದರು.

Lok Sabha Election ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಪರಶುರಾಮ್ ಸೈಯದ್ ನಮಾಜ್, ಅರುಣ್ ಕುಮಾರ್, ಹೊನ್ನಾಳಿ ಸುರೇಶ್, ಸಿಬ್ಬಂದಿಗಳಾದ ಮೋಹನ್, ರವಿ, ದೇವರಾಜ್. ಸುರೇಶ್ ರಾಘವೇಂದ್ರ ಸೇರಿದಂತೆ ಮತಗಟ್ಟೆ ಸಂಖ್ಯೆ 138, 139 ರ ಮತದಾರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...