Wednesday, November 18, 2026
Wednesday, November 18, 2026

SVEEP Committee Shivamogga ಸ್ವೀಪ್ ಸಮಿತಿಯಿಂದ ಶಿರಾಳಕೊಪ್ಪದಲ್ಲಿ ಮನೆಮನೆಗೆ ತೆರಳಿ ಮತದಾನದ ಕರೆಯೋಲೆ ಹಂಚಿಕೆ

Date:

SVEEP Committee Shivamogga ಸ್ವೀಪ್ ಸಮಿತಿ ವತಿಯಿಂದ ಶಿರಾಳಕೊಪ್ಪ ಪುರಸಭೆಯ ವ್ಯಾಪ್ತಿಯಲ್ಲಿ ಎಲ್ಲಾ ಬಿಎಲ್ ಓ ಗಳು ಮನೆಮನೆಗೆ ತೆರಳಿ ಮತದಾನದ ಮಮತೆಯ ಕರೆಯೋಲೆ ನೀಡಿ ಮೇ.7 ರಂದು ಲೋಕಸಭಾ ಚುನಾವಣೆಯ ಮತದಾನ ಮಾಡುವಂತೆ ಕೋರಲಾಯಿತು.

SVEEP Committee Shivamogga ಮತದಾನದ ದಿನ : 07-05-2024, ಮುಹೂರ್ತ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ. ನಮ್ಮ ಮತ ನಮ್ಮ ಭವಿಷ್ಯ. ಚುನಾವಣಾ ಪರ್ವ ದೇಶದ ಗರ್ವ. ಯುಗಾದಿ ಹಾಗೂ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸುವ ಶಿರಾಳಕೊಪ್ಪ ಪುರಸಭೆಯಿಂದ ಪ್ರಕಟಿಸಲಾದ ಮತದಾನದ ಮಮತೆಯ ಕರೆಯೋಲೆಯನ್ನು ಜನತೆಗೆ ನೀಡಿ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Special Article ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...